ಗೋಗೇರಿ ಗ್ರಾಮ ಪಂಚಾಯತಿಗೆ ಮೊದಲ ಭಾರಿಗೆ ಗಾಂಧಿ ಪುರಸ್ಕಾರ
KODATAGERI Express news
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕ ಗೋಗೇರಿ ಗ್ರಾಮ ಪಂಚಾಯತಿಗೆ ಮೊದಲ ಭಾರಿಗೆ ಗಾಂಧಿ ಪುರಸ್ಕಾರ ನೀಡಿ ಗೌರವಿಸಿದೆ. ಇದಕ್ಕೆ ಕಾರಣಿಕರ್ತರಾದ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ. ಗ್ರಾಮ ಪಂಚಾಯತಿ ಅಧ್ಯಕ್ಷರು ,ಉಪಾಧ್ಯಕ್ಷರು ಸರ್ವ ಸದಸ್ಯರು ಸಿಬ್ಬಂದಿ ವರ್ಗಕ್ಕೆ
ಅಭಿನಂದನೆಯನ್ನು ಗ್ರಾಮದ ಎಲ್ಲಾ ಹಿರಿಯರು ಯುವಕರು ಅಭಿನಂದನೆ ಸಲ್ಲಿಸಿದ್ದಾರೆ.
More Stories
ರಸ್ತೆ ಅಗಲೀಕರಣ ಕಾಮಗಾರಿಗೆ ಶಾಸಕ ಜಿ.ಎಸ್ ಪಾಟೀಲ ಭೂಮಿಪೂಜೆ ನೆರವೇರಿಸಿದರು
ಅಕ್ರಮ ಅಕ್ಕಿ ಸಂಗ್ರಹ: 3.6 ಕ್ವಿಂಟಲ್ ಪಡಿತರ ಅಕ್ಕಿ ವಶಕ್ಕೆ: ಆರೋಪಿ ಅರೆಸ್ಟ್!
ಭಾರತದ ಸ್ವತಂತ್ರ ಸಂಗ್ರಾಮಕ್ಕೆ ಅನೇಕರ ತ್ಯಾಗವಿದೆ – ಡಾ.ಹನಸಿ