ಸಚಿವ ಪ್ರಿಯಾಂಕ ಖರ್ಗೆ ಅವರಿಂದ ಗಾಂಧಿ ಗ್ರಾಮ ಪುರಸ್ಕಾರ ವಿತರಣೆ*
KODATAGERI EXPRESS news
ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮ ಪಂಚಾಯತಿ ಮೊದಲ ಭಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಸಿದ್ದು . ಬೆಂಗಳೂರಿನ ವಿಧಾನಸೌಧದ ಬಾಂಕ್ವೇಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಗೋಗೇರಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು,ಹಾಗೂ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಭಾಗಿಯಾಗಿದ್ದರು.

More Stories
ಸಿನಿಮಾ-ಮೊಬೈಲ್ ಹಾವಳಿಯ ನಡುವೆಯೂ ರಂಗಭೂಮಿ ಅಜರಾಮರ: ವಕೀಲ ಕೆ.ಎಸ್. ಕೊಡತಗೇರಿ
ಗೋಗೇರಿಯಲ್ಲಿ ಫೆಬ್ರವರಿ 5 ರಂದು ಭವ್ಯ ಸಾಮಾಜಿಕ ನಾಟಕ ಪ್ರದರ್ಶನ: ‘ಅಣ್ಣನ ಸೋಲು ತಂಗಿಯ ಗೆಲುವು’
ಗಜೇಂದ್ರಗಡ ಸಬ್ರಿಜಿಸ್ಟ್ರಾರ್ ಕಚೇರಿ: ‘ಲಂಚ’ ಕೊಡದಿದ್ದರೆ ಇಲ್ಲಿ ಕೆಲಸ ನಡೆಯಲ್ಲ!