Appointment of Kodatageri as KDP Quarterly Committee Member

ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕ್ರಮಕ್ಕೆ-  ಕುಬೇರ ಮಜ್ಜಿಗಿ ಅಗ್ರಹ

ವಿಚ್ಚೇದನ ಪ್ರಕರಣಗಳಲ್ಲಿ ಮಠಾಧೀಶರ ಮಧ್ಯಸ್ಥೀಕೆ ಎಷ್ಟು ಸರಿ?’.

ಸೆಕೆಂಡ್​ ಹ್ಯಾಂಡ್​​ ಮೊಬೈಲ್ ಬಗ್ಗೆ ಎಚ್ಚರ!: ಬೆಂಗಳೂರಿನಲ್ಲಿ ​6 ತಿಂಗಳಲ್ಲಿ 2,350 ಅಕೌಂಟ್​ಗೆ ಕನ್ನ..!

ಸೆ, 19 ರಂದು ಭಾಗ್ಯನಗರದಲ್ಲಿ ಕೌದಿ ನಾಟಕ ಪ್ರದರ್ಶನ

ಶಾಲೆಗಾಗಿ ಪಡೆದ ಸಿಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್‌! ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಆರೋಪ

ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು

ಸ್ನೇಹಮಯಿ ಕೃಷ್ಣ ರೌಡಿಶೀಟರ್: ಸಿಎಂ ಕೇಸ್ ನಲ್ಲಿ ಅವರ ಕಡೆಯವರು 100 ಕೋಟಿ ಡೀಲ್ ಗೆ ಬಂದಿದ್ರು -ಎಂ.ಲಕ್ಷ್ಮಣ್

ಜಾತಿ ನಿಂದನೆ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ- ಸುಪ್ರೀಂಕೋರ್ಟ್

ಕಾನೂನು ಮಹಾವಿದ್ಯಾಲಯ ಅಡಿಗಲ್ಲು ಪೂಜೆ

ಯುವಕರ ಧ್ವನಿಯಾಗಿ ಕೆಲಸ ಮಾಡಿವೆ : ಅಕ್ಷಯ ಪಾಟೀಲ

ಮಗಳು ಮೃತಪಟ್ಟಿದ್ದರೂ ಆಸ್ತಿ ಹಕ್ಕು

ಬಿಜೆಪಿ ಪಕ್ಷದ ಜಿಲ್ಲಾ ಪ್ರಕೋಷ್ಠ ಸಾಂಸ್ಕೃತಿಕ ಸಹ ಸಂಚಾಲಕರಾಗಿ ಕಲಾವಿದೆ ಗೀತಾ ಚಿಂತಾಕಲ್ ನೇಮಕ

ಖಾಸಗಿ ಕಂಪನಿಗಳಲ್ಲಿಯು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಸ ಶರಣಪ್ಪ ಪಾಟೀಲ

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಶತ ಶತಮಾನದ ಮೊಹರಂಗೆ ಕಳೆ ತುಂಬಿದ ಭಾರತ 

ಜಮೀನು ಮಾರಾಟ ವಂಚನೆ ಪ್ರಕರಣ: ವಕೀಲರ ಸಹಿತ 14 ಮಂದಿ ಮೇಲೆ FIR ದಾಖಲು

ಚಂದನ್‌-ನಿವೇದಿತಾ ಡಿವೋರ್ಸ್‌

ಗದಗ RTO ಅಧಿಕಾರಿ ಲಕ್ಷ್ಮೀಕಾಂತ ರಿಂದ ಸರಕಾರಿ ವಾಹನ ದುರುಪಯೋಗ ಕ್ರಮಕ್ಕೆ ಅಗ್ರಹ

ದಾರಿ ತಪ್ಪುತ್ತಿದಿಯಾ ರಂಗಭೂಮಿ

ಯುವಕರ ಧ್ವನಿಯಾಗಿ ಕೆಲಸ ಮಾಡಿವೆ : ಅಕ್ಷಯ ಪಾಟೀಲ

ಯುವಕರ ಧ್ವನಿಯಾಗಿ ಕೆಲಸ ಮಾಡಿವೆ : ಅಕ್ಷಯ ಪಾಟೀಲ

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ 

ಗಜೇಂದ್ರಗಡ : ಪಕ್ಷ ಸಂಘಟನೆ ಮಾಡುವ ಹಂಬಲದಿಂದ ಮತ್ತು ಯುವಕರ ಸಮೂಹವನ್ನು ಸಂಘಟನೆ ಮಾಡುವ ಉತ್ಸಾಹದಿಂದ ನಾನು ರಾಜ್ಯ ಯುವ ಕಾಂಗ್ರೆಸ್‌ಗೆ ಚುನಾವಣೆಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದು ನನಗೆ ಎಲ್ಲಾ ಯುವಕರು ಮತದಾನ ಮಾಡುವದರ ಮುಖಾಂತರ ಗೆಲ್ಲಿಸಿದರೆ ನಾನು ಯುವಕರ ಧ್ವನಿಯಾಗಿ ಕೆಲಸ ಮಾಡುವೆ ಎಂದು ಕಾಂಗ್ರೆಸ್ ಮುಖಂಡ ಅಕ್ಷಯ ಪಾಟೀಲ ಹೇಳಿದರು ಅವರು ಸಮೀಪದ ಗೋಗೇರಿ ಗ್ರಾಮದಲ್ಲಿ ರಾಜ್ಯ ಯುವ ಕಾಂಗ್ರೆಸ್‌ಗೆ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ನಾನು ಎಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯರು ಮತ್ತು ಮುಖಂಡರ ಆಶಿರ್ವಾದದಿಂದ ಸ್ಪರ್ಧಿಸಿದ್ದೇನೆ ನನಗೆ ಅವಕಾಶ ಮಾಡಿಕೊಡಿ ಎಂದು ಹೇಳಿದರು..
ನಂತರ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾಂಗ್ರೆಸ್ ಸಮೀತಿ ಕಾನೂನು ಘಟಕ ಅಧ್ಯಕ್ಷ ಕೆ.ಎಸ್.ಕೊಡತಗೇರಿ ಮಾತನಾಡಿ ಯುವಕರ ಪಾಟೀಲರ ಕುಟಂಬ ಯಾವಾಗಲೂ ಶೋಷಿತರ ಪರವಾಗಿ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಕುಟಂಬಪರವಾಗಿ ಜನರ ಪರವಾಗಿ ನಿರಂತರ ಕೆಲಸ ಮಾಡತ್ತಾ ಬಂದಿದ್ದು ಅದರಂತೆ ಅಕ್ಷಯ ಪಾಟೀಲರು ಕೂಡ ಜನರ ಧ್ಚನಿಯಾಗಿ ಕೆಲಸ ಮಾಡುವ ತುಡಿತದವರಾಗಿದ್ದು ಮತ್ತು ಪಕ್ಷ ಸಂಘಟನೆ ಮಾಡುವ ಚತುರರು ಇದ್ದಾರೆ ಆದ್ದರಿಂದ ನಾವು ನೀವು ಬೆಂಬಲಿಸಿ ಚುನಾಯಿತರನ್ನಾಗಿ ಮಾಡೋಣ ಎಂದರು. ಕಾರ್ಯಕ್ರಮ ದಲ್ಲಿ ಕಾಂಗ್ರೆಸ್ ಯುವ ಮುಖಂಡ ಮಲ್ಲಿಕಾರ್ಜುನ . ಆಯ್.ಎಚ್.ಬಾಗವಾನ.ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುತ್ತಣ್ಣ ಲ್ಯಾವಕ್ಕಿ, ಹನುಮಪ್ಪ ಹೊರಪೇಟಿ, ಮುನ್ನೆಶಪ್ಪ ಭೋಸಲೆ,ಯಲ್ಲಪ್ಪ ಬಂಕದ, ಮಲ್ಲೇಶಣ್ಣ ಭೋಸಲೆ, ಇಮಾಮಸಾಬ ಬಾಗವಾನ, ಸೇರಿದಂತೆ ಉಪಸ್ಥಿತರಿದ್ದರು.

 
Appointment of Kodatageri as KDP Quarterly Committee Member - ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕ್ರಮಕ್ಕೆ-  ಕುಬೇರ ಮಜ್ಜಿಗಿ ಅಗ್ರಹ - ವಿಚ್ಚೇದನ ಪ್ರಕರಣಗಳಲ್ಲಿ ಮಠಾಧೀಶರ ಮಧ್ಯಸ್ಥೀಕೆ ಎಷ್ಟು ಸರಿ?'. - ಸೆಕೆಂಡ್​ ಹ್ಯಾಂಡ್​​ ಮೊಬೈಲ್ ಬಗ್ಗೆ ಎಚ್ಚರ!: ಬೆಂಗಳೂರಿನಲ್ಲಿ ​6 ತಿಂಗಳಲ್ಲಿ 2,350 ಅಕೌಂಟ್​ಗೆ ಕನ್ನ..! - ಸೆ, 19 ರಂದು ಭಾಗ್ಯನಗರದಲ್ಲಿ ಕೌದಿ ನಾಟಕ ಪ್ರದರ್ಶನ - ಶಾಲೆಗಾಗಿ ಪಡೆದ ಸಿಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್‌! ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಆರೋಪ - ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು - ಸ್ನೇಹಮಯಿ ಕೃಷ್ಣ ರೌಡಿಶೀಟರ್: ಸಿಎಂ ಕೇಸ್ ನಲ್ಲಿ ಅವರ ಕಡೆಯವರು 100 ಕೋಟಿ ಡೀಲ್ ಗೆ ಬಂದಿದ್ರು -ಎಂ.ಲಕ್ಷ್ಮಣ್ - ಜಾತಿ ನಿಂದನೆ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ- ಸುಪ್ರೀಂಕೋರ್ಟ್ - ಕಾನೂನು ಮಹಾವಿದ್ಯಾಲಯ ಅಡಿಗಲ್ಲು ಪೂಜೆ
error: Content is protected !!