
ಕೊಡತಗೇರಿ ಎಕ್ಸಪ್ರೆಸ್ ಸುದ್ದಿ
ಕೊಪ್ಪಳ:ನಗರದ ಗದಗ ರಸ್ತೆಯಲ್ಲಿರುವ ಮಿಲೇನಿಯಮ್ ಪಬ್ಲಿಕ್ ಶಾಲೆಯ ಹಿಂದಿನ ಆವರಣದಲ್ಲಿ ಶಿವಪ್ರಿಯ ಕಾನೂನು ಮಹಾವಿದ್ಯಾಲಯದ ನೂತನ ಕಟ್ಟಡಕ್ಕೆ ಅಡಿಗಲ್ಲು ಪೂಜೆ ನೆರವೇರಿಸಲಾಯಿತು.
ಶಿವಪ್ರಿಯ ಕಾನೂನು ಮಹಾವಿದ್ಯಾಲಯದ ನೂತನ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಬಸವರಾಜ ಹನಸಿ ನೇತೃತ್ವ ವಹಿಸಿದ್ದರೆ ವಿದ್ಯಾಲಯದ ವಿದ್ಯಾರ್ಥಿ ಶಿವಸ್ವಾಮಿ ನವರ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀದೇವಿ ಹಿರೇಮಠ, ಹಿರಿಯ ವರದಿಗಾರರಾದ ಗಿರೀಶ್ ಹಿರೇಮಠ ಹಾಗೂ ವಿದ್ಯಾಲಯದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

More Stories
ಸಿನಿಮಾ-ಮೊಬೈಲ್ ಹಾವಳಿಯ ನಡುವೆಯೂ ರಂಗಭೂಮಿ ಅಜರಾಮರ: ವಕೀಲ ಕೆ.ಎಸ್. ಕೊಡತಗೇರಿ
ಗೋಗೇರಿಯಲ್ಲಿ ಫೆಬ್ರವರಿ 5 ರಂದು ಭವ್ಯ ಸಾಮಾಜಿಕ ನಾಟಕ ಪ್ರದರ್ಶನ: ‘ಅಣ್ಣನ ಸೋಲು ತಂಗಿಯ ಗೆಲುವು’
ಗಜೇಂದ್ರಗಡ ಸಬ್ರಿಜಿಸ್ಟ್ರಾರ್ ಕಚೇರಿ: ‘ಲಂಚ’ ಕೊಡದಿದ್ದರೆ ಇಲ್ಲಿ ಕೆಲಸ ನಡೆಯಲ್ಲ!