ಜಾತಿನಿಂದನೆ ಪ್ರಕರಣ: 98 ದೋಷಿಗಳಿಗೆ ಜೀವಾವಧಿ ಶಿಕ್ಷೆ ಮಹತ್ವದ ತೀರ್ಪು

Appointment of Kodatageri as KDP Quarterly Committee Member

ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕ್ರಮಕ್ಕೆ-  ಕುಬೇರ ಮಜ್ಜಿಗಿ ಅಗ್ರಹ

ವಿಚ್ಚೇದನ ಪ್ರಕರಣಗಳಲ್ಲಿ ಮಠಾಧೀಶರ ಮಧ್ಯಸ್ಥೀಕೆ ಎಷ್ಟು ಸರಿ?’.

ಸೆಕೆಂಡ್​ ಹ್ಯಾಂಡ್​​ ಮೊಬೈಲ್ ಬಗ್ಗೆ ಎಚ್ಚರ!: ಬೆಂಗಳೂರಿನಲ್ಲಿ ​6 ತಿಂಗಳಲ್ಲಿ 2,350 ಅಕೌಂಟ್​ಗೆ ಕನ್ನ..!

ಸೆ, 19 ರಂದು ಭಾಗ್ಯನಗರದಲ್ಲಿ ಕೌದಿ ನಾಟಕ ಪ್ರದರ್ಶನ

ಶಾಲೆಗಾಗಿ ಪಡೆದ ಸಿಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್‌! ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಆರೋಪ

ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು

ಸ್ನೇಹಮಯಿ ಕೃಷ್ಣ ರೌಡಿಶೀಟರ್: ಸಿಎಂ ಕೇಸ್ ನಲ್ಲಿ ಅವರ ಕಡೆಯವರು 100 ಕೋಟಿ ಡೀಲ್ ಗೆ ಬಂದಿದ್ರು -ಎಂ.ಲಕ್ಷ್ಮಣ್

ಜಾತಿ ನಿಂದನೆ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ- ಸುಪ್ರೀಂಕೋರ್ಟ್

ಕಾನೂನು ಮಹಾವಿದ್ಯಾಲಯ ಅಡಿಗಲ್ಲು ಪೂಜೆ

ಯುವಕರ ಧ್ವನಿಯಾಗಿ ಕೆಲಸ ಮಾಡಿವೆ : ಅಕ್ಷಯ ಪಾಟೀಲ

ಮಗಳು ಮೃತಪಟ್ಟಿದ್ದರೂ ಆಸ್ತಿ ಹಕ್ಕು

ಬಿಜೆಪಿ ಪಕ್ಷದ ಜಿಲ್ಲಾ ಪ್ರಕೋಷ್ಠ ಸಾಂಸ್ಕೃತಿಕ ಸಹ ಸಂಚಾಲಕರಾಗಿ ಕಲಾವಿದೆ ಗೀತಾ ಚಿಂತಾಕಲ್ ನೇಮಕ

ಖಾಸಗಿ ಕಂಪನಿಗಳಲ್ಲಿಯು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಸ ಶರಣಪ್ಪ ಪಾಟೀಲ

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಶತ ಶತಮಾನದ ಮೊಹರಂಗೆ ಕಳೆ ತುಂಬಿದ ಭಾರತ 

ಜಮೀನು ಮಾರಾಟ ವಂಚನೆ ಪ್ರಕರಣ: ವಕೀಲರ ಸಹಿತ 14 ಮಂದಿ ಮೇಲೆ FIR ದಾಖಲು

ಚಂದನ್‌-ನಿವೇದಿತಾ ಡಿವೋರ್ಸ್‌

ಗದಗ RTO ಅಧಿಕಾರಿ ಲಕ್ಷ್ಮೀಕಾಂತ ರಿಂದ ಸರಕಾರಿ ವಾಹನ ದುರುಪಯೋಗ ಕ್ರಮಕ್ಕೆ ಅಗ್ರಹ

ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು

ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು

ಕೊಡತಗೇರಿ express News
ಕೊಪ್ಪಳ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಪಟ್ಟಂತೆ ಪಕ್ಷದ ವೀಪ್ ಉಲ್ಲಂಘನೆ ಮಾಡಿದ ಮೂರು ಸದಸ್ಯರ ವಿರುದ್ಧ ನಗರಸಭಾ ಸದಸ್ಯತ್ವ ಅನರ್ಹಾರ್ತಿಗಾಗಿ ಜಿಲ್ಲಾ ಅಧ್ಯಕ್ಷರಾದ ನವೀನ್ ಕುಮಾರ್ ಗುಳ್ಳಗಣನವರು ನೇತೃತ್ವದಲ್ಲಿ ಕೊಪ್ಪಳ ನಗರಸಭೆಯ ಕಮಿಷನರ್‌ ಗಣಪತಿ ಪಾಟೀಲ್‌ ಅವರಿಗೆ ಅರ್ಜಿ ಸಲ್ಲಿಸಲಾಯಿತು.

ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ)ಅಧಿನಿಯಮ 2012ರ 3 sub sec 1B ಅಡಿಯಲ್ಲಿ ಬಿಜೆಪಿ ವಿಪ್ ಉಲ್ಲಂಘಿಸಿದ ಮೂರು ನಗರಸಭಾ ಸದಸ್ಯರಾದ ಶ್ರೀಮತಿ ಅಶ್ವಿನಿ ಬಿ ಗದಗಿನಮಠ, ಶ್ರೀಮತಿ ಬಸಮ್ಮ ದಿ ವಟೂರು, ಶ್ರೀಮತಿ ಅನ್ನಪೂರ್ಣಮ್ಮ ಬಳಗೇರಿ ಇವರು ಮೂರು ನಗರ ಸಭಾ ಸದಸ್ಯರಿಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಗರ ಸಭೆ ಪೌರಾಯುಕ್ತರಿಗೆ ದೂರು ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ನಾಡಿಗೇರ ಸುನಿಲ್ ಕುಮಾರ್ ಹೇಸರೂರು, ನಗರ ಸಭೆ ಸದಸ್ಯರಾದ ಸೋಮಣ್ಣ ಹಳ್ಳಿ ಬಿಜೆಪಿ ಮುಖಂಡರಾದ ವಕಿಲರಾದ ರಾಘವೇಂದ್ರ ಪಾನಘಂಟಿ, ವಿ ಏಮ್ ಬೋಸನೂರ ಮಠ ವಕಿಲರು, ವಕಿಲಾರಾದ ಶಂಕರ್ ಸೀಂಗ್ರಿ ಜಿಲ್ಲಾ ಎಸ್ಸಿ ಮೂರ್ಚಾ ಅಧ್ಯಕ್ಷ ಗಣೇಶ್‌ ಹೋರತಾಟ್ನಾಳ ಮತ್ತು ಶ್ರೀಮತಿ ಮಹಾಲಕ್ಷ್ಮೀ ಕಂದಾರಿ ರಾಜು ಬಾಕಳೇ ಮಹೇಶ್ ಅಂಗಡಿ ರಮೇಶ್ ಕವಲೂರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

 
ಜಾತಿನಿಂದನೆ ಪ್ರಕರಣ: 98 ದೋಷಿಗಳಿಗೆ ಜೀವಾವಧಿ ಶಿಕ್ಷೆ ಮಹತ್ವದ ತೀರ್ಪು - Appointment of Kodatageri as KDP Quarterly Committee Member - ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕ್ರಮಕ್ಕೆ-  ಕುಬೇರ ಮಜ್ಜಿಗಿ ಅಗ್ರಹ - ವಿಚ್ಚೇದನ ಪ್ರಕರಣಗಳಲ್ಲಿ ಮಠಾಧೀಶರ ಮಧ್ಯಸ್ಥೀಕೆ ಎಷ್ಟು ಸರಿ?'. - ಸೆಕೆಂಡ್​ ಹ್ಯಾಂಡ್​​ ಮೊಬೈಲ್ ಬಗ್ಗೆ ಎಚ್ಚರ!: ಬೆಂಗಳೂರಿನಲ್ಲಿ ​6 ತಿಂಗಳಲ್ಲಿ 2,350 ಅಕೌಂಟ್​ಗೆ ಕನ್ನ..! - ಸೆ, 19 ರಂದು ಭಾಗ್ಯನಗರದಲ್ಲಿ ಕೌದಿ ನಾಟಕ ಪ್ರದರ್ಶನ - ಶಾಲೆಗಾಗಿ ಪಡೆದ ಸಿಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್‌! ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಆರೋಪ - ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು - ಸ್ನೇಹಮಯಿ ಕೃಷ್ಣ ರೌಡಿಶೀಟರ್: ಸಿಎಂ ಕೇಸ್ ನಲ್ಲಿ ಅವರ ಕಡೆಯವರು 100 ಕೋಟಿ ಡೀಲ್ ಗೆ ಬಂದಿದ್ರು -ಎಂ.ಲಕ್ಷ್ಮಣ್ - ಜಾತಿ ನಿಂದನೆ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ- ಸುಪ್ರೀಂಕೋರ್ಟ್
error: Content is protected !!