ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕರಿಬಸಪ್ಪ ನಿಡಗುಂದಿ ನೇಮಕ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕರಿಬಸಪ್ಪ ನಿಡಗುಂದಿ ನೇಮಕ

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ

ಯಲಬುರ್ಗಾ : ಕಟ್ಟಾ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ತಾಲೂಕಿನ ಹಿರಿಯ ಕಾಂಗ್ರೆಸ್ ಪಕ್ಷದ ಮುಖಂಡ ಶ್ರೀ ಕರಿಬಸಪ್ಪ ನಿಡಗುಂದಿ ಯವರನ್ನು ಅವರ ಪಕ್ಷದ ನಿಷ್ಠಾವಂತಿಕೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷದ ಕೆ.ಪಿ.ಸಿ.ಸಿ.ರಾಜ್ಯಾಧ್ಯಕ್ಷರಾದ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರು ಇವರ ಸೇವೆಯನ್ನು ಗುರುತಿಸಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬ್ಲಾಕ್ ಕಾಂಗ್ರೆಸ್ ನ ನೂತನ ಅಧ್ಯಕ್ಷರನ್ನಾಗಿ ಕರಿಬಸಪ್ಪನವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ಎಲ್ಲಾ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹರ್ಷವ್ಯಕ್ತಪಡಿಸಿದ್ದು , ಅವರ ಅಧ್ಯಕ್ಷತೆಯಲ್ಲಿ ಮುಂಬರುವ ತಾಲೂಕ ಪಂಚಾಯತಿ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ‌ ಹೆಚ್ಚಿನ ಸ್ಥಾನವನ್ನು ಗೆಲ್ಲಲಿ ಎಂದು ಶುಭ ಹಾರೈಸಿದ್ದಾರೆ.

ಸುದ್ದಿ : ವರದಿಗಾರರು ಯಲಬುರ್ಗಾ

error: Content is protected !!