ಐಪಿಎಲ್; ರೋಚಕ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ; ರಾಜಸ್ಥಾನ್ ತಂಡಕ್ಕೆ ಮತ್ತೆ ಆಘಾತ
ಕೊಡತಗೇರಿ ಎಕ್ಸಪ್ರೆಸ್ ಸುದ್ದಿ
ಬೆಂಗಳೂರ : ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ತಂಡ ರಾಜಸ್ಥಾನ್ ರಾಯಲ್ ತಂಡವನ್ನು ಪರಾಭವಗೊಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಆರ್‌ಸಿಬಿ 206 ರನ್‌ಗಳ ಟಾರ್ಗೆಟ್ ನೀಡಿತ್ತು. ಟಾರ್ಗೆಟ್ ಬೆನ್ನತ್ತಿದ ರಾಜಸ್ಥಾನ್ 194 ರನ್‌ಗಳಿಸಲಷ್ಟೇ ಶಕ್ತವಾಗಿ ಸೋಲನ್ನೊಪ್ಪಿಕೊಂಡಿತು. ಆರ್‌ಸಿಬಿ ಪರ ಹೇಜಲ್ ವುಡ್(4), ಕೃಣಾಲ್(2) ವಿಕೆಟ್ ಪಡೆದು ಮಿಂಚಿದರು. ಕೊನೆಯಲ್ಲಿ ಆರ್‌ಸಿಬಿ 11 ರನ್ ಗಳಿಂದ ಅಮೋಘ ಗೆಲುವು
More Stories
ಕ್ರೀಡೆಯ ಜೊತೆಗೆ ಕುಟಂಬಕ್ಕು ಬೆಳಕಾಗಿ : ಕೊಡತಗೇರಿ